– ಪಾಶ್ಚಿಮಾತ್ಯ ರಾಷ್ಟ್ರಗಳಿಗೆ ಖಾಯಂ ಸ್ಥಾನ ಬೇಡ ಎಂದ ಲಾವ್ರೊವ್ ನ್ಯೂಯಾರ್ಕ್: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ (UN Security Council) ಭಾರತಕ್ಕೆ ಖಾಯಂ ಸದಸ್ಯತ್ವ ನೀಡುವ ಪ್ರಸ್ತಾವಕ್ಕೆ ರಷ್ಯಾ ಬೆಂಬಲ ವ್ಯಕ್ತಪಡಿಸಿದೆ.