ಬೆಂಗಳೂರು: ರಾಜ್ಯ ಪೊಲೀಸ್ ನೇಮಕಾತಿ ವಿಭಾಗವು ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ (ಆರ್‌ಪಿಸಿ ಮತ್ತು ಕೆಕೆ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅತ್ಯಂತ ಪ್ರಮುಖವಾದ ದೇಹದಾರ್ಡ್ಯ ಪರೀಕ್ಷೆ (PST) ಹಾಗೂ ಸಹಿಷ್ಣುತಾ ಪರೀಕ್ಷೆಯ (ET) ವೇಳಾಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ.
Back to Top News
Top
September 25, 2026 at 7:40 AM
ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಸೆ.28ರಿಂದ ದೈಹಿಕ ಪರೀಕ್ಷೆ, ವೇಳಾಪಟ್ಟಿ ಇಲ್ಲಿದೆ
Oneindia Kannada
Excerpt from Oneindia Kannada.