ಕಚೇರಿ ಕೆಲಸ ಅಥವಾ ವೈಯಕ್ತಿಕ ಅಗತ್ಯಗಳಿಗಾಗಿ ಡೆಸ್ಕ್‌ಟಾಪ್ ಮತ್ತು ಲ್ಯಾಪ್‌ಟಾಪ್‌ಗಳಲ್ಲಿ ‘ವಾಟ್ಸಾಪ್ ವೆಬ್’ ಬಳಸುವವರಿಗೆ ಕೇಂದ್ರ ಸರ್ಕಾರ ಪ್ರಮುಖ ಎಚ್ಚರಿಕೆ ನೀಡಿದೆ. ನೀವು ಹೀಗೆ ಮಾಡದಿದ್ದರೆ ಹ್ಯಾಕ್‌ ಆಗುವ ಸಾಧ್ಯತೆ ಇದೆ.