ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ (Actor Darshan) ನ್ಯಾಯಾಂಗ ಬಂಧನದಲ್ಲಿರುವ ಬೆನ್ನಲ್ಲೇ ಇದೀಗ ದರ್ಶನ ಅಭಿಮಾನಿಗಳು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿರುವ ವಿಚಾರ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ (Social Media) ಗಮನ ಸೆಳೆಯುತ್ತಿದೆ.