ಪುರುಷರು ತಮ್ಮ ದೇಹದಲ್ಲಿ ಕಾಣಿಸಿಕೊಳ್ಳುವ ಕೆಲವು ಸಣ್ಣ ಬದಲಾವಣೆಗಳನ್ನು ನಿರ್ಲಕ್ಷ್ಯ ಮಾಡಬಾರದು. ಇಂತಹ ಲಕ್ಷಣಗಳು ಕೆಲವೊಮ್ಮೆ ಆರೋಗ್ಯದ ಸಮಸ್ಯೆಯ ಮುನ್ಸೂಚನೆಯಾಗಿರಬಹುದು.