ಗಾಂಧಿನಗರ: ಉತ್ತರಾಖಂಡದ ಬೆನ್ನಲ್ಲೇ ದೇಶದಲ್ಲೇ ಎರಡನೇ ರಾಜ್ಯವಾಗಿ ಗುಜರಾತ್(Gujarat) ಏಕರೂಪ ನಾಗರಿಕ ಸಂಹಿತೆ(UCC) ಜಾರಿಗೆ ತರಲು ಸಜ್ಜಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು(Droupadi Murmu) ಅವರು ಗುಜರಾತ್ ಏಕರೂಪ ನಾಗರಿಕ ಸಂಹಿತೆ ಮಸೂದೆ, 2026ಕ್ಕೆ ತಮ್ಮ ಅಂಕಿತ ಹಾಕಿದ್ದಾರೆ.
Back to Top News
Top
October 2, 2026 at 5:33 PM
ಗುಜರಾತ್ ಏಕರೂಪ ನಾಗರಿಕ ಸಂಹಿತೆಗೆ ಮುರ್ಮು ಸಹಿ – ಬುಡಕಟ್ಟು ಸಮುದಾಯಕ್ಕೆ ವಿನಾಯಿತಿ
Public TV Kannada
Excerpt from Public TV Kannada.