– 2 ಟ್ರಾಲಿ ಬ್ಯಾಗ್‌ಗಳಲ್ಲಿ ಬೆಂಗಳೂರಿನಿಂದ ಕೇರಳಕ್ಕೆ ಸಾಗಾಟ – ಎರಡು ಪ್ರತ್ಯೇಕ ಪ್ರಕರಣದಲ್ಲಿ ಮೂವರ ಬಂಧನ ಬೆಂಗಳೂರು: ಉಪ್ಪಾರಪೇಟೆ ಪೊಲೀಸರು ಮತ್ತು ಸಿಸಿಬಿ ಪೊಲೀಸರು (CCB Police) ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಬೆಂಗಳೂರು ನಗರದಲ್ಲಿ ಬರೋಬ್ಬರಿ 30 ಲಕ್ಷ ಮೌಲ್ಯದ ನಕಲಿ ಸಿಗರೇಟ್‌ಗಳನ್ನು (Fake Cigarettes) ಸೀಜ್ ಮಾಡಿದ್ದಾರೆ.