ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಒಂಬತ್ತು ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದ್ದು, ಇದರೊಂದಿಗೆ ಒಟ್ಟು 226 ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಗುರುತಿಸಲಾಗಿದೆ. ಬರದಿಂದ ಉಂಟಾಗಿರುವ ನಷ್ಟದ ಕುರಿತು ಅಂತಿಮ ಮನವಿಪತ್ರ (ಮೆಮೊರಾಂಡಮ್) ಸಿದ್ಧಪಡಿಸಲಾಗುತ್ತಿದ್ದು, ಮುಂದಿನ ಒಂದೆರಡು ದಿನಗಳಲ್ಲಿ ಪೂರ್ಣಗೊಳ್ಳಲಿದೆ ಎಂದು…