ಬಹುನಿರೀಕ್ಷಿತ ಇರಾನಿ ಕಪ್ ಟೆಸ್ಟ್ ಪಂದ್ಯವು ನಾಳೆಯಿಂದ (ಅಕ್ಟೋಬರ್ 1) ಆರಂಭವಾಗಲಿದೆ. ಶ್ರೀನಗರದ ಶೇರ್-ಎ-ಕಾಶ್ಮೀರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಜರುಗಲಿರುವ ಈ ಪಂದ್ಯದಲ್ಲಿ, ಹಾಲಿ ರಣಜಿ ಚಾಂಪಿಯನ್ ಜಮ್ಮು-ಕಾಶ್ಮೀರ ಹಾಗೂ ರೆಸ್ಟ್ ಆಫ್ ಇಂಡಿಯಾ ತಂಡಗಳು ಮುಖಾಮುಖಿಯಾಗಲಿವೆ.