ಶಿವಮೊಗ್ಗ: ಶಾಲಾ ಕಟ್ಟಡಕ್ಕೆ ಎನ್‌ಒಸಿ ನೀಡಲು ‍1 ಲಕ್ಷ ರೂ. ಲಂಚ ಪಡೆಯುತ್ತಿದ್ದ ಶಿವಮೊಗ್ಗ (Shivamogga) ಜಿಲ್ಲಾ ಅಗ್ನಿಶಾಮಕ ಅಧಿಕಾರಿಯನ್ನು ಲೋಕಾಯುಕ್ತ (Lokayukta) ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಗ್ನಿಶಾಮಕ ಅಧಿಕಾರಿ ಅಶೋಕ್ ಕುಮಾರ್ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.