Karnataka Weather: ರಾಜ್ಯದ ಕೆಳದ ಕೆಲವು ದಿನಗಳಿಂದ ಸುರಿಯುತ್ತಿದ್ದ ಮಳೆಯ ಪ್ರಮಾಣ ಸಂಪೂರ್ಣ ತಗ್ಗಿದೆ. ಮುರುಸು ಚಂಡಮಾರುತದ ಪರಿಣಾಮ ಹಲವು ದಿನಗಳವರೆಗೆ ಕೆಲವೆಡೆ ಮಾತ್ರ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲಿ ವಾತಾವರಣ ಹೇಗಿರಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.