ಧನ್ವೀರ್-ವಿಜಯಲಕ್ಷ್ಮಿ ದರ್ಶನ್ ನಡುವೆ ಮನಸ್ತಾಪ ಆಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಆಡಿಯೋ ತುಣುಕುಗಳು ವೈರಲ್ ಆಗಿವೆ. ಅದರಲ್ಲಿ ಧನ್ವೀರ್ ಅವರು ಝೈದ್ ಖಾನ್ ಬಗ್ಗೆ ಅವಾಚ್ಯ ಪದ ಬಳಕೆ ಮಾಡಿದ್ದಾರೆ ಎಂಬ ಆರೋಪ ಎದುರಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಝೈದ್ ಖಾನ್ ಅಭಿಮಾನಿಗಳು ದೂರು ನೀಡಲು ಮುಂದಾಗಿದ್ದಾರೆ.
Back to Entertainment
Entertainment
October 26, 2026 at 10:50 AM
ಧನ್ವೀರ್ ಫೋಟೋಗೆ ಮಸಿ ಬಳಿದು ಝೈದ್ ಖಾನ್ ಅಭಿಮಾನಿಗಳ ಆಕ್ರೋಶ
TV9 Kannada
Excerpt from TV9 Kannada.