ಏಷ್ಯಾ ಕಪ್ ರೈಸಿಂಗ್ ಸ್ಟಾರ್ಸ್ ಎಂಬುದು ಏಷ್ಯಾದ ಪ್ರತಿಭಾವಂತ ಯುವ ಕ್ರಿಕೆಟಿಗರನ್ನು ಗುರುತಿಸಲು ಮತ್ತು ಪ್ರೋತ್ಸಾಹಿಸಲು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ACC) ಆಯೋಜಿಸುವ ಪುರುಷರ ಸೀಮಿತ ಓವರ್‌ಗಳ ಕ್ರಿಕೆಟ್ ಟೂರ್ನಿಯಾಗಿದೆ. ಈ ಟೂರ್ನಿಯನ್ನು ಈ ಹಿಂದೆ 'ಎಸಿಸಿ ಎಮರ್ಜಿಂಗ್ ಟೀಮ್ಸ್ ಏಷ್ಯಾ ಕಪ್' ಎಂದು ಕರೆಯಲಾಗುತ್ತಿತ್ತು.
Back to Sports
Sports
November 26, 2026 at 9:41 AM
IND A vs SL A: ಸೆಮಿಫೈನಲ್ನಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ
TV9 Kannada
Excerpt from TV9 Kannada.