ನವದೆಹಲಿ: ಯೂಟ್ಯೂಬರ್ ಧ್ರುವ್ ರಾಠಿ ವಿರುದ್ಧ ದಾಖಲಾಗಿರುವ 2018ರ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ಹೊಸದಾಗಿ ಜಾಮೀನು ವಾರಂಟ್ ಜಾರಿ ಮಾಡಿದೆ. ಧ್ರುವ್ ರಾಠಿ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಕಟಿಸಿದ್ದ 'BJP IT Cell Part II' ಎಂಬ ವಿಡಿಯೊಗೆ ಸಂಬಂಧಿಸಿದಂತೆ ಈ ಪ್ರಕರಣ ದಾಖಲಾಗಿತ್ತು.