ಬಾಲಿವುಡ್ ಬಾದ್‌ಷಾ ಶಾರುಖ್ ಖಾನ್ ಜನ್ಮದಿನದ ಸಂಭ್ರಮಕ್ಕೆ ಅಭಿಮಾನಿಗಳಿಗೆ ವಿಶೇಷ ಉಡುಗೊರೆ ಸಿಕ್ಕಿದೆ. ತಮ್ಮ 61ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಶಾರುಖ್ ಖಾನ್ ಅಭಿನಯದ ಬಹುನಿರೀಕ್ಷಿತ ಕಿಂಗ್ ಸಿನಿಮಾದ ಮೊದಲ ಹಾಡನ್ನು ಬಿಡುಗಡೆ ಮಾಡಲಾಗಿದೆ.
Back to Entertainment
Entertainment
November 2, 2026 at 10:29 AM
King: ಶಾರುಖ್ ಖಾನ್ ಹುಟ್ಟುಹಬ್ಬಕ್ಕೆ ಭರ್ಜರಿ ಗಿಫ್ಟ್; 'ಕಿಂಗ್' ಚಿತ್ರದ ಮೊದಲ ಹಾಡು ರಿಲೀಸ್
News18 Kannada Entertainment
Excerpt from News18 Kannada Entertainment.