ಕೆವಿನ್ ಪೀಟರ್ಸನ್ ಪ್ರಧಾನಿ ಮೋದಿ ನಾಯಕತ್ವದಲ್ಲಿ ಕಳೆದ ಎರಡು ದಶಕಗಳಲ್ಲಿ ಭಾರತ ಕಂಡ ಅಭಿವೃದ್ಧಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಕ್ರೀಡೆ, ಮೂಲಸೌಕರ್ಯ, ತಂತ್ರಜ್ಞಾನ ಹಾಗೂ ವನ್ಯಜೀವಿ ಸಂರಕ್ಷಣೆ ಕ್ಷೇತ್ರಗಳಲ್ಲಿ ದೇಶದಲ್ಲಿ ಆಗಿರುವ ಪ್ರಗತಿಯನ್ನು ಎತ್ತಿ ತೋರಿಸಿದ್ದಾರೆ.