ಮಲಗುವ ಮುನ್ನ ನಾವು ಮಾಡುವ ಕೆಲವು ಕೆಲಸಗಳು ತಿಳಿಯದೆಯೇ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರಬಹುದು. ಹಾಗಾದ್ರೆ ರಾತ್ರಿ ಮಲಗುವ ಮುನ್ನ ಯಾವ ಅಭ್ಯಾಸಗಳನ್ನು ತಪ್ಪಿಸಬೇಕು? ಅವುಗಳ ಬಗ್ಗೆ ತಿಳಿದುಕೊಳ್ಳುವುದು ಮುಖ್ಯ.