ಜೈಪುರ: ಮಗಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಆರೋಪಿಗಳ ವಿರುದ್ಧದ ಪ್ರಕರಣ ಹಿಂಪಡೆಯಲು ನಿರಾಕರಿಸಿದ ವ್ಯಕ್ತಿಯನ್ನು, ಅದೇ ಪ್ರಕರಣದ ಆರೋಪಿಗಳು ಹತ್ಯೆ ಮಾಡಿರುವ ಘಟನೆ ನಡೆದಿದೆ. 58 ವರ್ಷದ ವ್ಯಕ್ತಿಯೊಬ್ಬರ ಮೃತದೇಹವು ಅವರ ಮನೆಯ ಸಮೀಪವಿರುವ ಬಯಲು ಪ್ರದೇಶವೊಂದರಲ್ಲಿ ಹಗ್ಗದ ಕುಣಿಕೆಗೆ ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.