ಕರ್ನಾಟಕ ತೀವ್ರ ಬರ ಪರಿಸ್ಥಿತಿ ಎದುರಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ವೈಯಕ್ತಿಕವಾಗಿ ಮಧ್ಯಪ್ರವೇಶಿಸಿ ರಾಜ್ಯಕ್ಕೆ ತುರ್ತು ನೆರವು ನೀಡಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಮನವಿ ಮಾಡಿದ್ದಾರೆ.