ಚಾಮರಾಜನಗರ: ಗುಂಡ್ಲುಪೇಟೆ (Gundlupet) ತಾಲೂಕಿನ ಬೊಮ್ಮಲಾಪುರ ಗ್ರಾಮದ ಸಮೀಪ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಹುಲಿಯೊಂದು ಬಿದ್ದಿದ್ದು, ಇದರಿಂದ ಸುತ್ತಮುತ್ತಲಿನ ಗ್ರಾಮಗಳ ರೈತರು ನಿಟ್ಟುಸಿರು ಬಿಟ್ಟಿದ್ದಾರೆ. ಕಳೆದ ಕೆಲವು ದಿನಗಳಿಂದ ವಡೆಯನಪುರ ಗ್ರಾಮದ ಹೊರವಲಯದಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿತ್ತು.
Back to Top News
Top
October 17, 2026 at 9:42 AM
ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಹುಲಿ – ನಿಟ್ಟುಸಿರು ಬಿಟ್ಟ ರೈತರು
Public TV Kannada
Excerpt from Public TV Kannada.