ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಟಿ20 ಸರಣಿಯು ಅಕ್ಟೋಬರ್ 22 ರಿಂದ ಶುರುವಾಗಲಿದೆ. ಕಿವೀಸ್ ನಾಡಿನಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಟೀಮ್ ಇಂಡಿಯಾ ಒಟ್ಟು ಟಿ20 5 ಪಂದ್ಯಗಳನ್ನಾಡಲಿದೆ. ಈ ಸರಣಿಗಾಗಿ ಬಲಿಷ್ಠ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಈ ತಂಡದಲ್ಲಿ ಆರು ಬೌಲರ್ಗಳು ಸ್ಥಾನ ಪಡೆದಿದ್ದಾರೆ.
Back to Sports
Sports
October 7, 2026 at 2:05 AM
ಟೀಮ್ ಇಂಡಿಯಾದಲ್ಲಿ 4 ಆಲ್ರೌಂಡರ್ಗಳು, 6 ಬೌಲರ್ಗಳು
TV9 Kannada
Excerpt from TV9 Kannada.