ಫೋರ್ಬ್ಸ್‌ನ ರಿಯಲ್-ಟೈಮ್ ಬಿಲಿಯನೇರ್ಸ್ ಪಟ್ಟಿಯ ಪ್ರಕಾರ, ಮುಖೇಶ್ ಅಂಬಾನಿ ಅವರ ಒಟ್ಟು ಆಸ್ತಿ ಮೌಲ್ಯವು ಶೇಕಡಾ 10.5 ರಷ್ಟು ಜಿಗಿತ ಕಂಡು 88.8 ಬಿಲಿಯನ್ ಡಾಲರ್ ತಲುಪಿದೆ. ಈ ಮೂಲಕ ಜಾಗತಿಕ ಶ್ರೀಮಂತರ ಪಟ್ಟಿಯಲ್ಲಿ ಅವರು 22ನೇ ಸ್ಥಾನಕ್ಕೇರಿದ್ದಾರೆ.