ಇಂದು ರಾಜ್ಯದಾದ್ಯಂತ ವರುಣನ ಆರ್ಭಟ ಮುಂದುವರಿಯುವ ಸಾಧ್ಯತೆಯಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಹವಾಮಾನ ಇಲಾಖೆಯು ಮುನ್ನೆಚ್ಚರಿಕಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ವಿವಿಧ ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಅಧಿಕೃತ ಮೂಲಗಳು…