ಯುಪಿಐ (UPI) ಪಾವತಿಗಳಲ್ಲಿ ದೊಡ್ಡ ಮೊತ್ತದ ವಹಿವಾಟುಗಳಿಗೆ ನೂತನ ಶುಲ್ಕ ನಿಯಮ 2026ರ ಅಕ್ಟೋಬರ್ 15ರಿಂದ ಜಾರಿಗೆ ಬರಲಿದೆ. ರೈಲ್ವೆ, ಟೆಲಿಕಾಂ ಸೇರಿದಂತೆ ಕೆಲವು ನಿರ್ದಿಷ್ಟ ವಲಯಗಳಲ್ಲಿ ₹2,000 ಗಿಂತ ಹೆಚ್ಚಿನ ವಹಿವಾಟುಗಳಿಗೆ ಶೇ. 0.4 ರ ಎಂಡಿಆರ್ (MDR) ಬದಲಿಗೆ ಫ್ಲ್ಯಾಟ್ ₹5 ಶುಲ್ಕ ವಿಧಿಸಲಾಗುತ್ತದೆ.
Back to Business
Business
October 6, 2026 at 5:57 AM
ಯುಪಿಐ ಪಾವತಿಗಳಿಗೆ ಎಂಡಿಆರ್; ಶೇಕಡವಾರು ಶುಲ್ಕ, ಫ್ಲ್ಯಾಟ್ ಶುಲ್ಕ; ಸಣ್ಣ ವರ್ತಕರೆಂದರೆ ಯಾರು? ಹಲವು ಅನುಮಾನಗಳಿಗೆ ಉತ್ತರ
TV9 Kannada
Excerpt from TV9 Kannada.