ZP TP Elections: ಜಿ.ಪಂ-ತಾ.ಪಂ ಚುನಾವಣೆ ಹಿನ್ನೆಲೆಯಲ್ಲಿ ಮೀಸಲಾತಿ ಹಂಚಿಕೆ ವಿಚಾರವಾಗಿ ರಾಜ್ಯ ರಾಜಕೀಯದಲ್ಲಿ ವಿವಾದ ತೀವ್ರಗೊಂಡಿದೆ. ಮೀಸಲಾತಿ ಹಂಚಿಕೆಯಲ್ಲಿ ಗೋಲ್‌ಮಾಲ್‌ ನಡೆದಿದೆ ಎಂದು ಆರೋಪಿಸಿರುವ ನಿಖಿಲ್‌ ಕುಮಾರಸ್ವಾಮಿ, ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು.