ಮುಂಬೈನಲ್ಲಿ ಪ್ರತಿಭಟನೆ ನಡೆಸಿದ್ದಕ್ಕಾಗಿ ನಟ ಇಮ್ರಾನ್ ಖಾನ್ ಅವರಿಗೆ ದೇಶ ತೊರೆಯುವಂತೆ ನೋಟಿಸ್ ನೀಡಲಾಗಿದ್ದು, ಅದನ್ನು ಪ್ರಶ್ನಿಸಿ ಅವರು ಬಾಂಬೆ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಒಸಿಐ ಕಾರ್ಡ್‌ದಾರರು ಯಾವುದೇ ಶಾಂತಿಯುತ ಪ್ರತಿಭಟನೆಯಲ್ಲಿ ಭಾಗವಹಿಸುವುದನ್ನು ಪ್ರಸ್ತುತ ಕಾನೂನು ಅಥವಾ ಶಾಸನಬದ್ಧ ನಿಯಮಗಳ ಅಡಿಯಲ್ಲಿ ನಿಷೇಧಿಸುವ ಯಾವುದೇ ನಿಬಂಧನೆಗಳಿಲ್ಲ…