ಮೈಸೂರು: ರಮೇಶ್ ಜಾರಕಿಹೊಳಿ ಅವರೊಂದಿಗೆ ಭೇಟಿ ಸೌಜನ್ಯದ ಭೇಟಿಯಷ್ಟೇ ಎಂದು ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅದಕ್ಕೆ ಸ್ಟೇ ಕೊಟ್ಟಿದ್ದಾರೆ ಅದರ ಬಗ್ಗೆ ಇನ್ನೇನು ಮಾತನಾಡಲಿ. ಜಾರಕಿಹೊಳಿ ಬಂದಿದ್ದು ಉಭಯಕುಶಲೋಪರಿಗೆ. ಬಂದು ಊಟ ಮಾಡಿ ಹೋದ್ರು ಅಷ್ಟೆ ಎಂದು ತಿಳಿಸಿದ್ದಾರೆ.
Back to Top News
Top
October 14, 2026 at 10:23 AM
ನಮ್ಮದು ಸೌಜನ್ಯದ ಭೇಟಿಯಷ್ಟೇ – ಸಿದ್ದರಾಮಯ್ಯ
Public TV Kannada
Excerpt from Public TV Kannada.