ಐಪಿಎಲ್ 2027ರ ಮಿನಿ ಹರಾಜಿಗೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಮಹತ್ವದ ಬದಲಾವಣೆಯಾಗಿದೆ. ಮಾಜಿ ನಾಯಕ ಸೌರವ್ ಗಂಗೂಲಿ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್‌ನ ಮುಖ್ಯ ಕೋಚ್ ಆಗಿ ನೇಮಿಸಲಾಗಿದೆ. ಹೇಮಾಂಗ್ ಬದಾನಿ ಸ್ಥಾನವನ್ನು ಗಂಗೂಲಿ ತುಂಬಲಿದ್ದಾರೆ.