ಸಿಎಂ ಡಿಕೆ ಶಿವಕುಮಾರ್ ಮಲ್ಲಿಕಾರ್ಜುನ ಖರ್ಗೆಯನ್ನು ಭೇಟಿಯಾಗಿ ಮತದಾರರ ಪಟ್ಟಿ ಅಕ್ರಮಗಳ ಕುರಿತು ಚರ್ಚಿಸಿದರು. ಚುನಾವಣೆಗಳು ಅಕ್ರಮವಾಗಿ ನಡೆದಿವೆ ಎಂಬುದಕ್ಕೆ ಸಾಕ್ಷಿ ಸಿಗುತ್ತಿದೆ ಎಂದು ತಿಳಿಸಿದ ಶಿವಕುಮಾರ್, ಈ ಬಗ್ಗೆ ನಾಡಿದ್ದು ಚರ್ಚೆ ನಡೆಸಿ ನಂತರ ವಿರೋಧ ಪಕ್ಷಗಳ ಸಭೆ ಕರೆಯಲಾಗುವುದು ಎಂದರು.