ಡೆಹ್ರಾಡೂನ್: ಉತ್ತರಾಖಂಡ್‌ ಸಚಿವೆ ರೇಖಾ ಆರ್ಯ ಅವರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ಅವರ ಪತಿ ಲಾಲ್ ಸಾಹು ಅಲಿಯಾಸ್ ಪಪ್ಪು ಗಿರಿಧಾರಿ ಲಾಲ್‌ನನ್ನು ಪೊಲೀಸರು ಉತ್ತರ ಪ್ರದೇಶದ ಝಾನ್ಸಿಯಲ್ಲಿ ಬಂಧಿಸಿದ್ದಾರೆ.