ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (UNGA) ಪಾಲ್ಗೊಳ್ಳಲು ನ್ಯೂಯಾರ್ಕ್‌ನಲ್ಲಿರುವ ವಿಶ್ವಸಂಸ್ಥೆಯ ಪ್ರಧಾನ ಕಚೇರಿಗೆ ಆಗಮಿಸಿದ್ದ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು ಜಾಗತಿಕ ಭಯೋತ್ಪಾದನೆ ಕುರಿತ ನೇರ ಪ್ರಶ್ನೆಗಳಿಗೆ ಉತ್ತರಿಸಲಾಗದೆ ತೀವ್ರ ಮುಜುಗರಕ್ಕೀಡಾಗಿ ಅಲ್ಲಿಂದ ಕಾಲ್ಕಿತ್ತಿದ್ದಾರೆ.
Back to Top News
Top
September 25, 2026 at 2:40 AM
ವಿಶ್ವಸಂಸ್ಥೆಯಲ್ಲಿ ಹಫೀಜ್ ಸಯೀದ್ ಪ್ರಶ್ನೆಗೆ ಮುಖ ತಿರುಗಿಸಿದ ಪಾಕ್ ಪಿಎಂ: ಉತ್ತರಿಸಲಾಗದೆ ಜಾಗ ಖಾಲಿ ಮಾಡಿದ ಶೆಹಬಾಜ್ ಷರೀಫ್
TV9 Kannada
Excerpt from TV9 Kannada.