ಶಿವಮೊಗ್ಗ: ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಸ್ವಾಧೀನದಲ್ಲಿರುವ ಒಟ್ಟು 4351 ಕೆರೆಗಳ ಪೈಕಿ ಇನ್ನೂ 539 ಕೆರೆಗಳ 2431 ಎಕರೆ ಭೂಮಿ ಒತ್ತುವರಿ (Encroachment) ತೆರವಾಗಬೇಕಿದ್ದು, ಕೂಡಲೇ ಇದಕ್ಕೆ ಕ್ರಮ ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ (Eshwar Khandre) ಸೂಚಿಸಿದರು.