ನವದೆಹಲಿ: ಭಾರತೀಯ ಬ್ಯಾಂಕ್‌ಗಳ ಒಕ್ಕೂಟ (IBA) ಮತ್ತು ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ನಡುವೆ ಇಂದು ರಾತ್ರಿ ನಡೆದ ಸಭೆ ಯಶಸ್ವಿಯಾಗಿದ್ದು ಮೂರು ದಿನಗಳ ದೇಶವ್ಯಾಪಿ ಬ್ಯಾಂಕ್ ಮುಷ್ಕರವನ್ನು (Bank Strike) ಮುಂದೂಡಲಾಗಿದೆ.