ಬೆಂಗಳೂರು: ಕನ್ನಡಿಗರನ್ನು ಕಡೆಗಣಿಸಿದರೆ ಸೂಕ್ತ ಕ್ರಮಕೈಗೊಳ್ಳುವುದಾಗಿ ಖಾಸಗಿ ಕಂಪನಿಗಳಿಗೆ ಸಿಎಂ ಡಿ.ಕೆ ಶಿವಕುಮಾರ್ (DK Shivakumar) ಎಚ್ಚರಿಕೆ ನೀಡಿದ್ದಾರೆ. ಕನ್ನಡದ ಉದ್ಯೋಗಿಗಳಿಗೆ ಖಾಸಗಿ ಕಂಪನಿಗಳಲ್ಲಿ ಕಿರುಕುಳ ನೀಡುತ್ತಿರುವ ಬಗ್ಗೆ ಎಕ್ಸ್‌ನಲ್ಲಿ ಅವರು ಖಡಕ್ ಸಂದೇಶ ರವಾನಿಸಿದ್ದಾರೆ.
Back to Top News
Top
October 25, 2026 at 12:11 PM
ಕನ್ನಡಿಗರನ್ನು ಕಡೆಗಣಿಸಿದ್ರೆ ಸೂಕ್ತ ಕ್ರಮ – ಖಾಸಗಿ ಕಂಪನಿಗಳಿಗೆ ಡಿಕೆಶಿ ಖಡಕ್ ಎಚ್ಚರಿಕೆ
Public TV Kannada
Excerpt from Public TV Kannada.