ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Case) ಮಾಫಿ ಸಾಕ್ಷಿಯಾಗಲು (ಪ್ರಾಸಿಕ್ಯೂಷನ್ ವಿಟ್ನೆಸ್) ಒಪ್ಪಿದ್ದ ಪ್ರದೋಷ್‌ ಹೇಳಿಕೆ ದಾಖಲಿಸುವ ಪ್ರಕ್ರಿಯೆ ನಾಳೆ ಕೋರ್ಟ್‌ನಲ್ಲಿ ನಡೆಯಲಿದೆ. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಇನ್ಮುಂದೆ 16 ಆರೋಪಿಗಳು ಮಾತ್ರ ಇರಲಿದ್ದು, ಕೊಲೆ ಪ್ರಕರಣದಲ್ಲಿ ಪ್ರದೋಷ್‌ನನ್ನು ಪ್ರಾಸಿಕ್ಯೂಷನ್ ವಿಟ್ನೆಸ್ ಆಗಿ…