ಪಾಟ್ನಾ: ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ತಂದೆಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ವಿರುದ್ಧ ದೂರು ದಾಖಲಾಗಿದೆ. ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಮಿತಿಯ ಸದಸ್ಯರಾದ ಕೃಷ್ಣ ಸಿಂಗ್ ಕಲ್ಲು ಅವರು, ಕೊತ್ವಾಲಿ ಪೊಲೀಸ್‌ ಠಾಣೆಯಲ್ಲಿ (Kotwali police station) ಖರ್ಗೆ ವಿರುದ್ಧ…