ಎಸ್. ನಾರಾಯಣ್ (S. Narayan) ನಿರ್ದೇಶನದ ಈ ಸಿನಿಮಾದ ಮೂಲಕ ಶ್ರೀಮುರಳಿ ಹಾಗೂ ಪ್ರಿಯಾ ಛಬ್ರಿಯಾ ಕನ್ನಡ ಚಿತ್ರರಂಗಕ್ಕೆ ಪರಿಚಯವಾಗಿದ್ದರು. ಸಿನಿಮಾದ ಯಶಸ್ಸಿನ ಬಳಿಕ ಪ್ರಿಯಾ ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿತ್ತು.