ಬೆಳಗಾವಿ: ಪತ್ನಿ (Wife) ವಿಚ್ಛೇದನ (Divorce) ಕೇಳಿದ್ದಕ್ಕೆ ಸಿಟ್ಟಿಗೆದ್ದ ಪತಿ (Husband) ಆಕೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೈದ ಪ್ರಕರಣ ಬೈಲಹೊಂಗಲ ತಾಲೂಕಿನ ಅಮಟೂರ ಗ್ರಾಮದಲ್ಲಿ ನಡೆದಿದೆ. ಬೈಲಹೊಂಗಲದ ಗೊಲ್ಲರ ಓಣಿ ನಿವಾಸಿ ಲಕ್ಷ್ಮಿ ಮಾಡಮಗೇರಿ (31) ಕೊಲೆಯಾದ ದುರ್ದೈವಿ. ರಾಜು ಮಾಡಮಗೇರಿ ಪತ್ನಿಯನ್ನೇ ಕೊಲೆಗೈದ ಆರೋಪಿಯಾಗಿದ್ದಾನೆ.
Back to Top News
Top
September 29, 2026 at 6:43 AM
ಡಿವೋರ್ಸ್ ಕೇಳಿದ್ದಕ್ಕೆ ಪತ್ನಿಯ ಬರ್ಬರ ಹತ್ಯೆ – ಹಂತಕನಿಗಾಗಿ ತೀವ್ರ ಶೋಧ
Public TV Kannada
Excerpt from Public TV Kannada.