ಬೆಂಗಳೂರು: ಬೆಳಗಾವಿ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ಅಭಯ್ ಪಾಟೀಲ್(Abhay Patil) ಅವರು ಅಕ್ರಮವಾಗಿ ಸಾವಿರಾರು ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡುವಂತೆ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್(BK Hariprasad) ಗಂಭೀರ ಆರೋಪ ಮಾಡಿದ್ದಾರೆ.