ಸ್ಟಿಂಗ್ ಆಪರೇಷನ್ ಪ್ರಕರಣ ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದು, ಈ ಸಂಬಂಧ ಮಾಜಿ ಸಿಎಂ ಸಿದ್ದರಾಮಯ್ಯ ನೀಡಿದ ದೂರಿನ ಮೇರೆಗೆ ಸಿಸಿಬಿ ಪೊಲೀಸರು ತನಿಖೆ ನಡೆಸಿದ್ದಾರೆ. ಇನ್ನು ಈ ಪ್ರಕರಣ ಸಂಬಂಧ ಖಾಸಗಿ ಮಾಧ್ಯಮದ ಮುಖ್ಯಸ್ಥ ಹಾಗೂ ಕೃಪಾ ಆಳ್ವಾ ವಿಚಾರಣೆಗೆ ಹಾಜರಾಗಿದ್ದಾರೆ.
Back to Politics
Politics
November 16, 2026 at 12:08 PM
ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಸಿಸಿಬಿ ಮುಂದೆ ಕೃಪಾ ಆಳ್ವಾ ಹಾಜರ್
TV9 Kannada
Excerpt from TV9 Kannada.