ಮುಂಬೈ: ಬಾಲಿವುಡ್ ನಟ ಟೈಗರ್ ಶ್ರಾಫ್ (Tiger Shroff) ಮೇಲೆ ಗುಂಡಿನ ದಾಳಿ ನಡೆದಿದೆ. ಮುಂಬೈನ (Mumbai) ಜುಹು ಪ್ರದೇಶದಲ್ಲಿ ಮೂವರು ದುಷ್ಕರ್ಮಿಗಳು ಫೈರಿಂಗ್ ಮಾಡಿದ್ದು, ನಟ ಅಪಾಯದಿಂದ ಪಾರಾಗಿದ್ದಾರೆ. ನಟ ಟೈಗರ್ ಶ್ರಾಫ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಆದರೆ, ಅವರ ಕಾರು ಚಾಲಕ ಗಾಯಗೊಂಡಿದ್ದಾರೆ.
Back to Top News
Top
October 18, 2026 at 2:37 PM
ಬಾಲಿವುಡ್ ನಟ ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ
Public TV Kannada
Excerpt from Public TV Kannada.