ಬೆಂಗಳೂರು: ಅಭಿವೃದ್ಧಿಗೆ ಗುಜರಾತ್ ಮಾಡೆಲ್ ಅಂತ ಪ್ರಧಾನಿ ಮೋದಿ ಹೇಳುತ್ತಾರೆ. ಅದೇ ರೀತಿ ಮುಂದೆ ದೇಶಾದ್ಯಂತ ಸ್ಟಿಂಗ್ ಆಪರೇಷನ್ (Sting Operation) ವಿಚಾರದಲ್ಲಿ ಕರ್ನಾಟಕ (Karnataka) ಮಾಡೆಲ್ ಅಂತ ಅಪಕೀರ್ತಿಗೆ ಕಾರಣವಾಗುತ್ತದೆ.