ಕ್ರಿಕೆಟ್ ಜಗತ್ತಿನ ದೈತ್ಯ ಲೀಗ್ ಐಪಿಎಲ್ ತನ್ನ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸಲು ಸಜ್ಜಾಗುತ್ತಿದೆ. 2028 ರ ಆವೃತ್ತಿಯ ವೇಳೆಗೆ ಟೂರ್ನಿಯಲ್ಲಿ ತಂಡಗಳ ಸಂಖ್ಯೆಯನ್ನು 12 ಕ್ಕೆ ಹೆಚ್ಚಿಸುವ ಬೃಹತ್ ಯೋಜನೆಯನ್ನು ಬಿಸಿಸಿಐ ಕೈಗೆತ್ತಿಕೊಂಡಿದೆ.