ಗುಜರಾತ್‌ನಲ್ಲಿ ಜನಿಸಿ ನ್ಯೂಜಿಲೆಂಡ್ ತಂಡದ ಸ್ಟಾರ್ ಆರಂಭಿಕ ಬ್ಯಾಟರ್ ಆಗಿ ಮಿಂಚಿದ ಜೀತ್ ರಾವಲ್ ತಮ್ಮ 38ನೇ ವಯಸ್ಸಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. 24 ಟೆಸ್ಟ್ ಪಂದ್ಯಗಳನ್ನು ಆಡಿರುವ ಇವರು, ಪ್ರಸ್ತುತ ಚಾರ್ಟರ್ಡ್ ಅಕೌಂಟೆಂಟ್ ಆಗಿ ವೃತ್ತಿಜೀವನ ಮುಂದುವರಿಸಿದ್ದಾರೆ.
Back to Sports
Sports
October 9, 2026 at 1:38 PM
ಭಾರತದಲ್ಲಿ ಹುಟ್ಟಿ ನ್ಯೂಜಿಲೆಂಡ್ ಪರ ಕ್ರಿಕೆಟ್ ಆಡಿದ ಚಾರ್ಟರ್ಡ್ ಅಕೌಂಟೆಂಟ್, ಇವರಿಗೂ ಪಾರ್ಥಿವ್ ಪಟೇಲ್ಗೂ ಇದೆ ಲಿಂಕ್
Asianet Suvarna Sports
Excerpt from Asianet Suvarna Sports.