Gold Price 13 October 2026: ಚಿನ್ನದ ಬೆಲೆ ಇವತ್ತು ಮಂಗಳವಾರ ಗ್ರಾಮ್ಗೆ 155 ರೂ ಇಳಿದಿದೆ. ಬೆಳ್ಳಿ ಬೆಲೆ 5 ರೂ ಕಡಿಮೆಗೊಂಡಿದೆ. 22 ಕ್ಯಾರಟ್ ಚಿನ್ನದ ಬೆಲೆ 13,840 ರೂನಿಂದ 13,685 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 14,929 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್ಗೆ 235 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 245 ರೂ ಇದೆ.
Back to Business
Business
October 13, 2026 at 11:03 AM
Gold Rates 13 October: ಹತ್ತು ಗ್ರಾಮ್ ಚಿನ್ನದ ಬೆಲೆ 1,550 ರೂ ಇಳಿಕೆ
TV9 Kannada
Excerpt from TV9 Kannada.