ಬೆಂಗಳೂರು: ಎಸ್‌ಎಸ್‌ಎಲ್‌ಸಿ ಶುಲ್ಕ (SSLC Fees) ಪರಿಷ್ಕರಣೆಯ ಬೆನ್ನಲ್ಲೇ, ರಾಜ್ಯ ಸರ್ಕಾರವು ಪದವಿ ಪೂರ್ವ (PUC)ವಿದ್ಯಾರ್ಥಿಗಳಿಗೂ ಶುಲ್ಕ ಹೆಚ್ಚಳದ ಶಾಕ್ ನೀಡಿದೆ. ಪರೀಕ್ಷಾ ಶುಲ್ಕ(Exam Fees) ಸೇರಿದಂತೆ ಒಟ್ಟು 26 ಬಗೆಯ ವಿವಿಧ ಸೇವೆಗಳ ದರವನ್ನು ಶೇ. 50ರಷ್ಟು ಹೆಚ್ಚಿಸಿ ಅಧಿಕೃತ ಆದೇಶ ಹೊರಡಿಸಲಾಗಿದೆ.
Back to Top News
Top
September 24, 2026 at 9:27 AM
ಮತ್ತೊಂದು ಶುಲ್ಕ ಏರಿಕೆ ಶಾಕ್ – ಪಿಯುಸಿ ಪರೀಕ್ಷಾ ಶುಲ್ಕ ಶೇ.50ರಷ್ಟು ಹೆಚ್ಚಳ | ಯಾವುದು ಎಷ್ಟು ಏರಿಕೆ?
Public TV Kannada
Excerpt from Public TV Kannada.