Karnataka Dam Water Level Today: ಚಂಡಮಾರುತ ಪ್ರಸರಣ ಪ್ರಭಾವದಿಂದಾಗಿ ಕರ್ನಾಟಕದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಕರ್ನಾಟಕದ ವಿವಿಧ ಭಾಗಗಳಲ್ಲಿ ಇನ್ನೂ ಮೂರು ದಿನಗಳ ಅವಧಿಗೆ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.