ಬೆಂಗಳೂರಿನಲ್ಲಿ ನಡೆಯುತ್ತಿರುವ ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ನಟಿ, ಮಾಜಿ ಸಂಸದೆ ರಮ್ಯಾ ಅವರು ಬೆಂಬಲ ನೀಡಿದ್ದಾರೆ. ಫ್ರೀಡಂ ಪಾರ್ಕ್ಗೆ ಬಂದು ಅವರು ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ ಮಾತನಾಡಿದ ಅವರು, ಸರ್ಕಾರ ಖಂಡಿತಾ ಬೇಡಿಕೆಗಳನ್ನು ಈಡೇರಿಸಲಿದೆ ಎಂದು ಭರವಸೆ ನೀಡಿದರು.
Back to Entertainment
Entertainment
November 24, 2026 at 2:46 PM
‘ಆಶಾ ಕಾರ್ಯಕರ್ತೆಯರು ಕೇಳುವುದರಲ್ಲಿ ಏನೂ ತಪ್ಪಿಲ್ಲ’: ಹೋರಾಟದಲ್ಲಿ ಭಾಗಿಯಾದ ರಮ್ಯಾ
TV9 Kannada
Excerpt from TV9 Kannada.