ಬಾಗಲಕೋಟೆ: ಪ್ರತಿ ಟನ್ ಕಬ್ಬಿಗೆ (Sugar Cane) 5,500 ರೂ. ವೈಜ್ಞಾನಿಕ ದರ ನಿಗದಿಪಡಿಸುವುದು ಸೇರಿದಂತೆ ವಿವಿಧ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಬಾಗಲಕೋಟೆ(Bagalkote) ಜಿಲ್ಲೆಯಲ್ಲಿ ಅನ್ನದಾತರು ಇಂದು ಮತ್ತೆ ಬೀದಿಗಿಳಿದು ಬೃಹತ್ ಪ್ರತಿಭಟನೆಗೆ(Protest) ಕರೆ ನೀಡಿದ್ದಾರೆ.
Back to Top News
Top
November 3, 2026 at 6:41 AM
ಕಬ್ಬಿಗೆ 5,500 ದರ ನಿಗದಿಗೆ ಆಗ್ರಹ: ಬಾಗಲಕೋಟೆಯ ಗದ್ದನಕೇರಿ ಕ್ರಾಸ್ನಲ್ಲಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ
Public TV Kannada
Excerpt from Public TV Kannada.