ಬಾಲಿವುಡ್ ನಟ ರಣಬೀರ್ ಕಪೂರ್ (Ranbir Kapoor) ಹಾಗೂ ಕನ್ನಡದ ರಾಕಿಂಗ್‌ಸ್ಟಾರ್ ಯಶ್ (Yash) ಅಭಿನಯದ ಬಹುನಿರೀಕ್ಷಿತ ‘ರಾಮಾಯಣ’ (Ramayana) ಚಿತ್ರದ ಮೂರನೇ ಭಾಗದ ಬಗ್ಗೆ ಈಗ ಚರ್ಚೆ ಶುರುವಾಗಿದೆ. ಸದ್ಯ ಈ ಚಿತ್ರವನ್ನು ಎರಡು ಭಾಗಗಳಲ್ಲಿ ಬಿಡುಗಡೆ ಮಾಡಲು ಯೋಜಿಸಲಾಗಿದೆ.
Back to Top News
Top
November 4, 2026 at 7:18 AM
ʻರಾಮಾಯಣ ಭಾಗ-3ʼ ಬಗ್ಗೆ ಹಿಂಟ್ ಕೊಟ್ಟ ರಣಬೀರ್ ಕಪೂರ್
Public TV Kannada
Excerpt from Public TV Kannada.